ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ. ಮಧ್ಯರಾತ್ರಿಯಲ್ಲಿ ಮಹಿಳೆಯರು ನಿರ್ಭೀಡೆಯಿಂದ ಓಡಾಡುವಂತಾದಾಗ ಮಾತ್ರ, ನಿಜ ಅರ್ಥದಲ್ಲಿ ಸ್ವಾತಂತ್ರ್ಯ ದೊರೆತಂತೆ ಎಂದು ಮಹಾತ್ಮ ಗಾಂಧಿಯವರು ಹೇಳಿದ್ದರು. ಆದ್ದರಿಂದ… pic.twitter.com/0Kq7krtL42