ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ. - ಮುಖ್ಯಮಂತ್ರಿ…
ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ…