ಮಾಜಿ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ.
ಮಹಾತ್ಮಗಾಂಧಿಯವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಭೀಮಣ್ಣ ಖಂಡ್ರೆಯವರು ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ… pic.twitter.com/iaiPXTQruQ