ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ರಾಹುಲ್ ಗಾಂಧಿಯವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರುಗಳಾದ ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಗಣೇಶ್ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.