ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | 5 ಗ್ಯಾರಂಟಿಗೆ ಸಂಪುಟ ಅಸ್ತು : ಜೂನ್‌ 11ರಿಂದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ

Published 2 ಜೂನ್ 2023, 12:37 IST
Last Updated 2 ಜೂನ್ 2023, 12:37 IST
ಅಕ್ಷರ ಗಾತ್ರ

ಸತತ ಸಭೆಗಳ ನಂತರ ಕೊನೆಗೂ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸುವ ಮೂಲಕ 5 ಗ್ಯಾರಂಟಿಗಳ ಮಾಹಿತಿ ನೀಡಿದ್ದು ಈ ವರ್ಷವೇ ಎಲ್ಲಾ ಯೋಜನೆ ಜಾರಿ ತರುತ್ತೇವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT