ಶನಿವಾರ, 7 ಮಾರ್ಚ್ 2026
×
ADVERTISEMENT

ವಿ.ವಿಗಳಲ್ಲಿ ಸೆಗಣಿ, ಗಂಜಳಗಳ ಸಂಶೋಧನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ

ವಿಶ್ವವಿದ್ಯಾಲಯಗಳ ಕುಲಪತಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
Published : 21 ಫೆಬ್ರುವರಿ 2026, 16:27 IST
Last Updated : 21 ಫೆಬ್ರುವರಿ 2026, 16:27 IST
ADVERTISEMENT
ಫಾಲೋ ಮಾಡಿ
Comments
ಪಿಂಚಣಿ ಸಮಸ್ಯೆ ಸೇರಿದಂತೆ ರಾಜ್ಯದ ಸಾರ್ವಜನಿಕ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಗಳ ಅಧ್ಯಾಯನಕ್ಕೆ ಸಮಿತಿ ರಚಿಸಲು ಉನ್ನತ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ.
–ಸಿದ್ದರಾಮಯ್ಯ, ಮುಖ್ಯಮಂತ್ರಿ
ಕರ್ನಾಟಕದ ಎಲ್ಲ ವಿಶ್ವವಿದ್ಯಾಲಯಗಳ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಭಾರತೀಯ ಸಂಪ್ರದಾಯದ ಸಮವಸ್ತ್ರ ಧರಿಸಲು ಆದ್ಯತೆ ನೀಡಬೇಕು
–ಥಾವರಚಂದ್‌ ಗೆಹಲೋತ್‌, ರಾಜ್ಯಪಾಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT