‘ಹಿಂದೂ ನಾವೆಲ್ಲ ಒಂದು’ ಎಂಬ ಬಿಜೆಪಿಯವರ ಘೋಷವಾಕ್ಯ ಕೇವಲ ಚುನಾವಣಾ ಕಾಲಕ್ಕಷ್ಟೇ ಸೀಮಿತ. ಚುನಾವಣೆ ಮುಗಿದರೆ ಈ ನಾಡಿನ ದಲಿತರು, ಶೋಷಿತರನ್ನು ಹಿಂದೂವಾಗಿ, ತಮ್ಮಲ್ಲಿ ಒಬ್ಬನಾಗಿ ಅವರು ಕಾಣುವುದಿಲ್ಲ. ಈ ಸಮುದಾಯಗಳ ಬಗ್ಗೆ ಬಿಜೆಪಿ ನಾಯಕರ ಮನಸ್ಸಿನಲ್ಲಿ ತುಂಬಿರುವ ದ್ವೇಷ, ಅಸೂಯೆ, ಅಸಹನೆಗೆ ಮುನಿರತ್ನ ಬಾಯಿಂದ ಉದುರಿದ ಅಣಿಮುತ್ತುಗಳೇ ಸಾಕ್ಷಿ’ ಎಂದಿದ್ದಾರೆ.