ಶುಕ್ರವಾರ, 19 ಡಿಸೆಂಬರ್ 2025
×
ADVERTISEMENT
ADVERTISEMENT

ಇ–ಖಾತಾ ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಪೌರಕಾರ್ಮಿಕರಿಗೆ ಕಾಯಮಾತಿ ಆದೇಶ ಹಾಗೂ ಮನೆಗಳ ಹಕ್ಕುಪತ್ರ ವಿತರಣೆ
Published : 19 ಡಿಸೆಂಬರ್ 2025, 15:35 IST
Last Updated : 19 ಡಿಸೆಂಬರ್ 2025, 15:35 IST
ಫಾಲೋ ಮಾಡಿ
Comments
ರಾಜ್ಯದ 320 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈವರೆಗೆ ಆಸ್ತಿ ಮಾಲೀಕರು ಇ–ಆಸ್ತಿ ತಂತ್ರಾಂಶದ ಮೂಲಕ ಅಂದಾಜು 29 ಲಕ್ಷ ಇ–ಆಸ್ತಿಗಳಿಗೆ ಇ–ಖಾತಾ ಪಡೆದಿದ್ದಾರೆ
– ಬೈರತಿ ಸುರೇಶ್‌, ಸಚಿವ, ನಗರಾಭಿವೃದ್ಧಿ ಮತ್ತು ನಗರ ಯೋಜನೆ
ಸಿದ್ದರಾಮಯ್ಯ ಅವರು ಪೌರ ಕಾರ್ಮಿಕರ ಬಗ್ಗೆ ಕಾಳಜಿ ಹೊಂದಿದ್ದಾರೆ. ಈಗಾಗಲೇ ಸಾವಿರಾರು ಫಲಾನುಭವಿಗಳಿಗೆ ಮನೆ ಕೊಡುತ್ತಿದ್ದಾರೆ. ಈಗ ಮತ್ತೆ 180 ಹೊಸ ಇಂದಿರಾ ಕ್ಯಾಂಟಿನ್ ನೀಡಿದ್ದಾರೆ
– ರಹೀಂ ಖಾನ್, ಸಚಿವ, ಪೌರಾಡಳಿತ ಮತ್ತು ಹಜ್
ಸಾರ್ವಜನಿಕರ ಆಸ್ತಿ ದಾಖಲೆಯನ್ನು ಮತ್ತಷ್ಟು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಇ-ಖಾತಾ ಸೇವೆ ಒದಗಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ತಿಳಿಸುತ್ತೇನೆ
– ಬಸವರಾಜ ಹೊರಟ್ಟಿ, ವಿಧಾನ ಪರಿಷತ್‌ ಸಭಾಪತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT