ಪ್ರಧಾನಿ ನರೇಂದ್ರ ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ಒತ್ತಾಯ ಮಾಡುತ್ತಿದ್ದಂತೆಯೇ ರಾಜ್ಯಗಳಿಗೆ ಹಂಚಿಕೆ ಮಾಡುತ್ತಿರುವ ಶೇ 41ರಷ್ಟು ಹಂಚಿಕೆಯನ್ನು ಶೇ 50ಕ್ಕೆ ಏರಿಕೆ ಮಾಡಬೇಕು; ಸೆಸ್ ಮತ್ತು ಸರ್ಚಾರ್ಜ್ಗಳನ್ನು ಕೇಂದ್ರದ ಆದಾಯದ ಶೇ 5ಕ್ಕೆ ಮಾತ್ರ ಸೀಮಿತಗೊಳಿಸಿ, ಉಳಿಕೆ ಮೊತ್ತವನ್ನು ರಾಜ್ಯಗಳಿಗೆ ಹಂಚಬೇಕು ಎನ್ನುವುದು… pic.twitter.com/cstL149VHG
ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ಮುಂದಿನ 5 ವರ್ಷಗಳಲ್ಲಿ ₹1.15 ಲಕ್ಷ ಕೋಟಿಗಳಷ್ಟು ಹೂಡಿಕೆ ಅಗತ್ಯವಿದೆ. ಇದಕ್ಕಾಗಿ 16ನೇ ಹಣಕಾಸು ಆಯೋಗವು ಕನಿಷ್ಠ ₹27,793 ಕೋಟಿಗಳನ್ನಾದರೂ ನೀಡುವಂತೆ ಶಿಫಾರಸು ಮಾಡಬೇಕು ಎನ್ನುವುದು ಕರ್ನಾಟಕದ ಒತ್ತಾಯವಾಗಿದೆ. #OurTaxOurRight#ನಮ್ಮತೆರಿಗೆ_ನಮ್ಮಹಕ್ಕುpic.twitter.com/YiDsY8HUi3