ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

News Express | ಬರ ಪರಿಹಾರದ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಬೇಡಿ: ಸಿಎಂ

Published 23 ಮೇ 2024, 11:29 IST
Last Updated 23 ಮೇ 2024, 11:29 IST
ಅಕ್ಷರ ಗಾತ್ರ

ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳಬಾರದು ಎಂದು ಬ್ಯಾಂಕರ್‌ಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT