ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express: ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಬದ್ಧ: ಸಿಎಂ ಸಿದ್ದರಾಮಯ್ಯ

Published 26 ಜುಲೈ 2023, 14:56 IST
Last Updated 26 ಜುಲೈ 2023, 14:56 IST
ಅಕ್ಷರ ಗಾತ್ರ

ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ತಮ್ಮ ಸರ್ಕಾರ ಬದ್ಧವಾಗಿದೆ. ಅವರ ಹಕ್ಕುಗಳ ದಮನಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಬೆಂಗಳೂರಿನಲ್ಲಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಪ್ರತಿನಿಧಿಗಳು ಮುಖ್ಯಮಂತ್ರಿಯವರನ್ನು ಬುಧವಾರ ಭೇಟಿಮಾಡಿ,‌ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ , ಸರ್ಕಾರವು ಅಲ್ಪಸಂಖ್ಯಾತರು, ಆದಿವಾಸಿಗಳು ಮತ್ತು ಬುಡಕಟ್ಟು ಜನರ ಹಿತಾಸಕ್ತಿ ರಕ್ಷಣೆಗೆ ಆದ್ಯತೆ ನೀಡಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT