ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ: ಯೋಗ ದಿನದಲ್ಲಿ ಸಿದ್ದರಾಮಯ್ಯ ಭಾಗಿ

Published 21 ಜೂನ್ 2024, 3:08 IST
Last Updated 21 ಜೂನ್ 2024, 3:08 IST
ಅಕ್ಷರ ಗಾತ್ರ

ಬಳ್ಳಾರಿ: ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತದ ವತಿಯಿಂದ ತೋರಣಗಲ್ ನ ಜಿಂದಾಲ್ ಕಂಪನಿಯಲ್ಲಿ ಆಯೋಜಿಸಿದ್ದ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು.

ಬಳ್ಳಾರಿಯ ಹಲವು ಶಾಲೆಗಳ ವಿದ್ಯಾರ್ಥಿಗಳು, ಅಧಿಕಾರಿ ವರ್ಗದವರೂ ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟಿ ಶ್ರೀಲೀಲಾ ಮಾತನಾಡಿ, ಯೋಗದಿಂದ ಆರೋಗ್ಯ ಸಿಗುತ್ತದೆ. ಇಲ್ಲಿನ ಜನ ತೋರಿದ ಪ್ರೀತಿಗೆ ಋಣಿಯಾಗಿದ್ದೇನೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT