ರಾಜ್ಯಕ್ಕೆ ಬರ ಪರಿಹಾರ ಹಣ ಬಿಡುಗಡೆ ಮಾಡದ ನರೇಂದ್ರ ಮೋದಿ ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಮತ ಕೇಳಲು ಕರ್ನಾಟಕಕ್ಕೆ ಬರುತ್ತಾರೆ. ರಾಜ್ಯಕ್ಕೆ ಬರಲು ಅವರಿಗೆ ಯಾವುದೇ ನೈತಿಕತೆ ಇಲ್ಲ.
ಸಿದ್ದರಾಮಯ್ಯ, ಮುಖ್ಯಮಂತ್ರಿ
ನ್ಯಾಯ ಕೇಳಲು ಜನತಾ ನ್ಯಾಯಾಲಯದ ಮೊರೆ ಹೋಗುತ್ತೇವೆ. ಮೋದಿ ಸರ್ಕಾರವನ್ನು ಕರ್ನಾಟಕದಿಂದ ಮಾತ್ರವಲ್ಲದೆ ದೇಶದ ಇತರೆ ಕಡೆಗಳಿಂದಲೂ ಕಿತ್ತು ಹಾಕಲು ಪ್ರಯತ್ನಿಸುತ್ತೇವೆ
ರಣದೀಪ್ ಸಿಂಗ್ ಸುರ್ಜೇವಾಲ, ಕಾಂಗ್ರೆಸ್ ಉಸ್ತುವಾರಿ
ಬರ ಪರಿಹಾರ ಬಿಡುಗಡೆ ವಿಚಾರದಲ್ಲಿ ವಾರದಲ್ಲಿ ತೀರ್ಮಾನ ಮಾಡುವುದಾಗಿ ಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ಹೇಳಿದೆ. ಇನ್ನೂ ಒಂದು ವಾರ ಕಾಯುತ್ತೇವೆ. ಬಿಡುಗಡೆ ಮಾಡದಿದ್ದರೆ ಮತ್ತೆ ಕೋರ್ಟ್‌ಗೆ ಹೋಗುತ್ತೇವೆ