ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಲೋಕಸಭಾ ಚುನಾವಣೆಯನ್ನು ಗ್ಯಾರಂಟಿ ಯೋಜನೆಗಳ ವಿಷಯವನ್ನೇ ಮುಂದಿಟ್ಟು ಎದುರಿಸಲು ನಾವು ಸಿದ್ಧರಿದ್ದೇವೆ, ನೀವು ಸಿದ್ಧರಿದ್ದರೆ ಹಾಗೆಂದು ಘೋಷಿಸಿಬಿಡಿ ಎಂದು ಸವಾಲೆಸೆದಿದ್ದಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.