ಶುಕ್ರವಾರ, 8 ಮೇ 2026
×
ADVERTISEMENT

ಬಜೆಟ್‌ ಘೋಷಣೆಗಳ ಅನುಷ್ಠಾನ ಕಾರ್ಯದರ್ಶಿಗಳ ಹೊಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Published : 2 ಮೇ 2026, 11:40 IST
Last Updated : 2 ಮೇ 2026, 11:40 IST
ADVERTISEMENT
ಫಾಲೋ ಮಾಡಿ
Comments
ಮೀಸಲಾತಿ ತಪ್ಪಿಸಲು ಅವಕಾಶ ನೀಡಬೇಡಿ
‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಗುತ್ತಿಗೆಯಲ್ಲಿ ₹ 2 ಕೋಟಿವರೆಗೆ ಮೀಸಲಾತಿ ಕಲ್ಪಿಸಲಾಗಿದೆ. ವಿವಿಧ ಕಾಮಗಾರಿಗಳನ್ನು ಒಟ್ಟು ಸೇರಿಸಿ ಪ್ಯಾಕೇಜ್ ಮಾಡುವ ಮೂಲಕ ಮೀಸಲಾತಿ ತಪ್ಪಿಸಲು ಅವಕಾಶ ನೀಡಬಾರದು. ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬದಿಂದ ನಿರ್ಮಾಣ ವೆಚ್ಚ ಹೆಚ್ಚಳಕ್ಕೆ ಅವಕಾಶ ಮಾಡಬಾರದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT