ಬೆಂಗಳೂರು: 24ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ ಮೊದಲ ದಿನವೇ 25 ಸಾವಿರ ಜನರು ಆನ್‌ಲೈನ್ ನೋಂದಣಿ ಮಾಡಿಸಿಕೊಂಡಿದ್ದು, ಸಮಾವೇಶಕ್ಕೆ ಭರ್ಜರಿ ಯಶಸ್ಸು ಸಿಕ್ಕಿದೆ ಎಂದು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಹೇಳಿದರು.

ಇದು ಹಿಂದಿನ ವರ್ಷಗಳ ದಾಖಲೆಗಳನ್ನು ಮೀರಿದೆ. ಈ ಮೂಲಕ ಬಿಟಿಎಸ್ ಶೃಂಗವು ವರ್ಷದಿಂದ ವರ್ಷಕ್ಕೆ ಹೆಚ್ಚು ಜನರಿಗೆ ತಲುಪುತ್ತಿರುವುದು ಸಾಬೀತಾಗಿದೆ. ಜೊತೆಗೆ ಜನಸಾಮಾನ್ಯರಲ್ಲಿ ಕೂಡ ತಂತ್ರಜ್ಞಾನ, ಸಂಶೋಧನೆ, ನಾವೀನ್ಯತೆ ಮುಂತಾದ ವಿಚಾರಗಳ ಬಗ್ಗೆ ಆಸಕ್ತಿ ಹೆಚ್ಚುತ್ತಿರುವ ನಾಡಿಮಿಡಿತ ಕೂಡ ದೃಢಪಟ್ಟಿದೆ ಎಂದು ಹೇಳಿದರು.

ಕೊರೊನಾ ಹಿನ್ನೆಲೆಯಲ್ಲಿ ಹೋದ ವರ್ಷ ಮೊದಲ ಬಾರಿಗೆ ಈ ಶೃಂಗವನ್ನು ವರ್ಚುಯಲ್ ರೂಪದಲ್ಲಿ ನಡೆಸಲಾಗಿತ್ತು. ಆಗ ಒಟ್ಟು ಮೂರು ದಿನಗಳ ಅವಧಿಯಲ್ಲಿ 19 ಸಾವಿರ ಜನರು ನೋಂದಣಿ ಮಾಡಿಸಿಕೊಂಡಿದ್ದರು. ಅದಕ್ಕೂ ಮುನ್ನಾ ವರ್ಷ ಮೂರು ದಿನಗಳ ಅವಧಿಯಲ್ಲಿ 3 ಸಾವಿರ ಜನರು ಮಾತ್ರ ಬೆಂಗಳೂರು ತಾಂತ್ರಿಕ ಶೃಂಗವನ್ನು ಆನ್‌ಲೈನ್ ಮೂಲಕ ನೋಂದಣಿ ಮಾಡಿಸಿಕೊಂಡು ವೀಕ್ಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇವನ್ನೂ ಓದಿ...

ಮನುಷ್ಯನ ಮೇಧಾಶಕ್ತಿಯ ಸಮರ್ಥ ಬಳಕೆಗೆ ರಾಜ್ಯಕ್ಕೆ ಬನ್ನಿ: ಬೊಮ್ಮಾಯಿ ಆಹ್ವಾನ

ಕೃಷಿಯ ಸುಧಾರಣೆಗೆ ಆಧುನಿಕ ತಂತ್ರಜ್ಞಾನ: ವೆಂಕಯ್ಯ ನಾಯ್ಡು ಸಲಹೆ

ಆಹಾರ ಭದ್ರತೆ, ಆರೋಗ್ಯ ಕ್ಷೇತ್ರದಲ್ಲಿ ಸಂಶೋಧನೆಗೆ ಒತ್ತು: ವೆಂಕಿ ರಾಮಕೃಷ್ಣನ್

ಮಹಿಳಾ ಉದ್ಯಮಶೀಲತೆಯಿಂದ 15 ಕೋಟಿ ಉದ್ಯೋಗ ಸೃಷ್ಟಿ ಸಾಧ್ಯ: ಮೀನಾ ಗಣೇಶ್

BTS | ಸೆಮಿಕಂಡಕ್ಟರ್ ತಯಾರಿಕೆಯಲ್ಲಿ ಚೀನಾ, ತೈವಾನ್ಗೆ ಪೈಪೋಟಿ: ರಾಮಿಸೆಟ್ಟಿ

ಜಗತ್ತಿನ ಶಕ್ತಿ ಕೇಂದ್ರಗಳಾಗಿ ಹೊರಹೊಮ್ಮಲಿವೆ ಭಾರತ- ಇಸ್ರೇಲ್: ನಫ್ತಾಲಿ ಬೆನೆಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.