ವಿಧಾನ ಪರಿಷತ್ ಸದಸ್ಯರಾದ @HariprasadBK2 ಅವರು ಕರಾವಳಿ ಜಿಲ್ಲೆಯವರು, ಅಲ್ಲಿನ ರಾಜಕೀಯ ಮತ್ತು ಸಾಮಾಜಿಕ ಸೂಕ್ಷ್ಮತೆಗಳನ್ನು ಅರಿತವರು. ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಕೋಮು ವೈಷಮ್ಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದು ಅವರ ಜೊತೆ ಉಪಹಾರ ಸೇವಿಸುತ್ತಾ, ಕೆಲವು ಸಾಮಾನ್ಯ ವಿಷಯಗಳ ಜೊತೆಗೆ ಕರಾವಳಿ ಜಿಲ್ಲೆಗಳಲ್ಲಿ ದ್ವೇಷ… pic.twitter.com/uwPzkycQ3F