ವಿಜಯಪುರ: ನವೆಂಬರ್ 18 ರಿಂದ 21 ರ ವರೆಗಿನ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಶೀತಗಾಳಿ ಬೀಸಲಿದ್ದು, ಕನಿಷ್ಠ ತಾಪಮಾನ ದಾಖಲಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.

ನವೆಂಬರ್ 18 ರಿಂದ 20 ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4 ರಿಂದ 6 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಾಗುವ ಸಾಧ್ಯತೆಯಿದೆ. ಈ ಪ್ರದೇಶಗಳಲ್ಲಿ ತೀವ್ರ ಶೀತಗಾಳಿಯು ಬೀಸಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.