ಬುಧವಾರ, 17 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ವಾಣಿಜ್ಯ ಕೋರ್ಟ್‌ ಕಾಲಮಿತಿ ಪಾಲನೆ ಕಡ್ಡಾಯ: ಹೈಕೋರ್ಟ್‌ ಸ್ಪಷ್ಟನೆ

Published : 17 ಸೆಪ್ಟೆಂಬರ್ 2025, 14:30 IST
Last Updated : 17 ಸೆಪ್ಟೆಂಬರ್ 2025, 14:30 IST
ಫಾಲೋ ಮಾಡಿ
Comments
ವಾಣಿಜ್ಯ ದಾವೆಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವುದೇ ವಾಣಿಜ್ಯ ಕಾಯ್ದೆಯ ಉದ್ದೇಶ. ದಾಖಲಾತಿಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಸಲ್ಲಿಸಲು ಅವಕಾಶ ನೀಡಿದರೆ ಕಾಯ್ದೆಯ ಉದ್ದೇಶವನ್ನೇ ಹಾಳು ಮಾಡಿದಂತಾಗುತ್ತದೆ.
ನ್ಯಾ.ಎಂ.ನಾಗಪ್ರಸನ್ನ, ನ್ಯಾಯಮೂರ್ತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT