ಬೆಂಗಳೂರು: ರಿಯಲ್ ಎಸ್ಟೇಟ್ ಕಂಪನಿಯಾದ ‘ಕಾನ್ಪಿಡೆಂಟ್ ಗ್ರೂಪ್’ ಮುಖ್ಯಸ್ಥ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ನಿಗೂಢವಾಗಿದ್ದು, ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರವು ವಿಶೇಷ ತನಿಖಾ ದಳ ರಚಿಸಿದೆ.
.ವಿಲಾಸಿ, ವಿವಾದ, ವಿದಾಯ: ಕಾನ್ಫಿಡೆಂಟ್ ಗ್ರೂಪ್ನ ಸಿ.ಜೆ.ರಾಯ್ ಸಂಕೀರ್ಣ ಬದುಕು.
ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ವಂಶಿಕೃಷ್ಣ ಹಾಗೂ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ ನೇತೃತ್ವದಲ್ಲಿ ಎಸ್ಐಟಿ ರಚನೆಯಾಗಿದೆ.

ಎಸ್ಐಟಿಯಲ್ಲಿ ಯಾರು?

ಹೆಚ್ಚುವರಿ ಪೊಲೀಸ್ ಕಮಿಷನರ್ ವಂಶಿಕೃಷ್ಣ (ಪೂರ್ವ ವಿಭಾಗ)

ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಹಾಕೇ

ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್

ಹಲಸೂರು ಉಪ ವಿಭಾಗದ ಎಸಿಪಿ ಸುಧೀರ್

ಸಿಸಿಆರ್ಬಿ ಎಸಿಪಿ ರಾಮಚಂದ್ರ

ಅಶೋಕನಗರ ಇನ್ಸ್ಪೆಕ್ಟರ್ ಕೆ.ಬಿ.ರವಿ

.ಐಟಿ ಅಧಿಕಾರಿಗಳ ಪರಿಶೀಲನೆ ಮಧ್ಯೆಯೇ ಕಾನ್ಫಿಡೆಂಟ್ ಗ್ರೂಪ್ CEO ರಾಯ್ ಆತ್ಮಹತ್ಯೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.