ನವದೆಹಲಿ : ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನಕ್ಕಾಗಿ ವಿಧಾನ ಪರಿಷತ್ ಸದಸ್ಯರು ರಾಷ್ಟ್ರ ರಾಜಧಾನಿಯಲ್ಲಿ ಲಾಬಿ ನಡೆಸಿದರು.

ಪರಿಷತ್ ಸದಸ್ಯರಾದ ಪುಟ್ಟಣ್ಣ, ಮಧು ಜಿ. ಮಾದೇಗೌಡ, ಬಸನಗೌಡ ಬಾದರ್ಲಿ, ಚಂದ್ರಶೇಖರ್ ಪಾಟೀಲ, ಡಿ.ಟಿ. ಶ್ರೀನಿವಾಸ್ ಅವರು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರನ್ನು ಮಂಗಳವಾರ ಭೇಟಿ ಮಾಡಿ ಈ ಬಗ್ಗೆ ಮಾತುಕತೆ ನಡೆಸಿದರು.

ಶೀಘ್ರವಾಗಿ ಸಚಿವ ಸಂಪುಟ ಪುನರ್ ರಚನೆ ಮಾಡಬೇಕು. ಪರಿಷತ್ ಸದಸ್ಯರಿಗೂ ಆದ್ಯತೆ ನೀಡಬೇಕು, ವಿಧಾನ ಪರಿಷತ್ನ ಕನಿಷ್ಠ ಐದು ಸದಸ್ಯರಿಗೆ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ನಾಯಕತ್ವ ಗೊಂದಲವನ್ನು ಶೀಘ್ರ ಬಗೆಹರಿಸುವಂತೆ ಮನವಿ ಮಾಡಿದರು. ಅಲ್ಲದೇ, ನಿಗಮ ಮಂಡಳಿಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಅದ್ಯತೆ ನೀಡುವ ಕೆಲಸ ಮಾಡಬೇಕು ಎಂದು ಅವರುಕೋರಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-32-160053593

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.