ರಾಯಚೂರು: ‘ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಡೀಲರ್ಸ್ಗಳ ನೆಟ್ವರ್ಕ್ ಇದೆ. ಮಂತ್ರಿಗಳು ಸೇರಿದಂತೆ ಹಲವರು ಪಾಲುದಾರರಾಗಿದ್ದಾರೆ’ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

'ರಾಜ್ಯದಲ್ಲಿ ಸರ್ಕಾರದ ಯೋಜನೆಯ ಲಾಭ ಪಡೆದುಕೊಳ್ಳಲು ಬ್ರೋಕರ್ಗಳನ್ನೇ ಅವಲಂಬಿಸಬೇಕಾಗಿದೆ. ನೇರವಾಗಿ ಯಾವುದೇ ಕೆಲಸ ಆಗುವುದಿಲ್ಲ‘ ಎಂದು ನಗರದಲ್ಲಿ ಶುಕ್ರವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

‘ಆಡಳಿತಾರೂಢ ಪಕ್ಷದ ವಿರುದ್ಧ ಸ್ವಪಕ್ಷೀಯರೇ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಮಂತ್ರಿಗಳ ಮಾತನ್ನು ಯಾರೂ ಕೇಳುತ್ತಿಲ್ಲ. ಗ್ರಾಮ ಪಂಚಾಯಿತಿ ಸದಸ್ಯರು ಬ್ರೋಕರ್ಗಳ ಮೂಲಕ ಮನೆಗಳನ್ನು ಮಂಜೂರು ಮಾಡಿಸಿಕೊಳ್ಳಬೇಕಾದ ಸ್ಥಿತಿ ಇದೆ‘ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.