ಮತದಾರರ ಜಾಗೃತಿ ಹೆಸರಲ್ಲಿ ಮತದಾರರ ಡಾಟಾ ಕಳ್ಳತನಕ್ಕೆ ಇಳಿದ @BJP4Karnataka ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹೈಜಾಕ್ ಮಾಡಲು ಮುಂದಾಗಿದೆ.
ಅನುಮತಿ ಪತ್ರದಲ್ಲಿ ರಾಜಕೀಯ ಪಕ್ಷಗಳೊಂದಿಗೆ ಸಂಬಂಧ ಇರಬಾರದು ಎಂದಿದೆ. ಆದರೆ ಸಂಸ್ಥೆಯ ಮುಖ್ಯಸ್ಥ ಬಿಜೆಪಿಯ ಸಚಿವರ ಆಪ್ತನಾಗಿರುವುದು ಮುಚ್ಚಿಟ್ಟಿದೆ ಸರ್ಕಾರ.#FraudBJPpic.twitter.com/ZtzBtDKpD0