ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನಾಲ್ಕು ಹುಲಿಗಳು ಅಸಹಜ ಮರಣವನ್ನಪ್ಪಿರುವುದು ವಿಷಾದನೀಯ. ವನ್ಯಜೀವಿ ಹಾಗೂ ಮಾನವ ಸಂಘರ್ಷವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೇ ಇರುವುದೇ ಈ ಸಮಸ್ಯೆಯ ಮೂಲಕ. ಹುಲಿಗಳಿಗೆ ವಿಷಪ್ರಾಶನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. 1/2 pic.twitter.com/hKybN9DaZi