ಕನ್ನಡ ನಾಡಿನ ನುಡಿ ಪರಂಪರೆ, ಶ್ರೀಮಂತ ಸಾಹಿತ್ಯ, ಇತಿಹಾಸ, ಸಂಸ್ಕೃತಿಯನ್ನ ಸಂಭ್ರಮಿಸುವ ವೇದಿಕೆಯಾಗಬೇಕಿದ್ದ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನ ರಾಜಕೀಯ ವೇದಿಕೆ ಮಾಡಿರುವ ಸಿಎಂ @siddaramaiah ನೇತೃತ್ವದ @INCKarnataka ಸರ್ಕಾರ ತಾಯಿ ಕನ್ನಡಾಂಬೆಗೆ, ಕನ್ನಡಿಗರ ತಾಯ್ನುಡಿಗೆ ಘೋರ ಅಪಮಾನ ಎಸಗಿದ್ದಾರೆ.