ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಜಾರಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಳಿಗ್ಗೆಯಿಂದ ನಡೆದ ಸುದೀರ್ಘ ಸಚಿವ ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದ್ದಾರೆ.
09:5502 Jun 2023
2022-23ರಲ್ಲಿ ಪದವಿ ಪಡೆದವರಿಗೆ ತಿಂಗಳಿಗೆ ₹3000, 24 ತಿಂಗಳವರೆಗೆ ಕೆಲಸ ಸಿಗದಿದ್ದರೆ ಈ ಸೌಲಭ್ಯ ಅನ್ವಯ.
09:4702 Jun 2023
ಜೂನ್ 11ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಸಿದ್ದರಾಮಯ್ಯ ಜೂನ್ 11ರಿಂದ ಶಕ್ತಿ ಯೋಜನೆ ಜಾರಿ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ. ಎಸಿ, ಸ್ಲೀಪರ್, ನಾನ್ ಎಸಿ ಸ್ಲೀಪರ್ ಬಸ್‌ಗಳಿಗೆ ಅನ್ವಯವಾಗುವುದಿಲ್ಲ.