ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ. 1/3