ಮುಂಬರುವ ಲೋಕಸಭಾ ಚುನಾವಣೆಯ 'ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ'ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ ಅಧ್ಯಕ್ಷರಾದ @kharge ಅವರಿಗೆ ಧನ್ಯವಾದಗಳು.
ನಮ್ಮ ಸರ್ಕಾರದ ‘ಕರ್ನಾಟಕ ಮಾದರಿ’ ಆಡಳಿತ ಇಂದು ಪಕ್ಷಾತೀತವಾಗಿ ದೇಶದ ಜನ ಗುರುತಿಸುತ್ತಿದ್ದಾರೆ. ಪ್ರಣಾಳಿಕೆ ರಚನೆಯಲ್ಲಿ ನನಗೆ ಅವಕಾಶ… pic.twitter.com/HOLTCGodUG