ಬೆಂಗಳೂರು: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಆರು ದಿನಗಳ ಕಸ್ಟಡಿಗೆ ಪಡೆದಿದೆ.
.ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಬಂಧನ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಾಗೇಂದ್ರ ಅವರನ್ನು ಶುಕ್ರವಾರ ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಶುಕ್ರವಾರ ಸಂಜೆಯ ವೇಳೆಗೆ ವಶಕ್ಕೆ ಪಡೆದು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು.
.ವಾಲ್ಮೀಕಿ ನಿಗಮ, ಮುಡಾ ಹಗರಣ: ನನ್ನ ಕೇಳಿ BJP ಸರ್ಕಾರ ನಡೆಸುತ್ತಿತ್ತಾ..?– CM .
ಶನಿವಾರ ನಸುಕಿನಲ್ಲಿ ಯಲಹಂಕದಲ್ಲಿರುವ ನ್ಯಾಯಾಧೀಶರ ಮನೆಯಲ್ಲಿ ನಾಗೇಂದ್ರ ಅವರನ್ನು ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ಇದೇ 18ರ ವರೆಗೆ ಒಟ್ಟು ಆರು ದಿನ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.
.ನಕಲಿ ಖಾತೆ: ₹5.7 ಕೋಟಿ ವಂಚಿಸಿದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದ ಆರೋಪಿಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.