ಪರಿಷತ್ ಸದಸ್ಯರು ತಮ್ಮ ಕ್ಷೇತ್ರಗಳಿಗೆ ಸಂಬಂಧಪಟ್ಟ ಅಹವಾಲುಗಳನ್ನು ಮುಖ್ಮಮಂತ್ರಿಯ ಗಮನಕ್ಕೆ ತಂದಿದ್ದಾರೆ. ಅವರು ಸಮಸ್ಯೆಗಳನ್ನು ಬಗೆಹರಿಸುವ ಆಶ್ವಾಸನೆ ನೀಡಿದ್ದಾರೆ
ಎನ್.ಎಸ್. ಬೋಸರಾಜು ವಿಧಾನ ಪರಿಷತ್ ಸಭಾ ನಾಯಕ
ಅನುದಾನ ಅಭಿವೃದ್ಧಿ ವಿಚಾರಗಳು ಗ್ಯಾರಂಟಿ ಯೋಜನೆಗಳ ಪ್ರಗತಿ ಸೇರಿದಂತೆ ಅನೇಕ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ನಮ್ಮ ಬೇಡಿಕೆಗಳಿಗೆ ಮುಖ್ಯಮಂತ್ರಿ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ