ಬೆಂಗಳೂರು: ‘ಮುಸ್ಲಿಮರು ಓಟು ಹಾಕಲು ಮಾತ್ರ’ ಎಂಬ ಸಂದೇಶವನ್ನು ದಾವಣಗೆರೆ ಉಪ ಚುನಾವಣೆಯ ಸಂದರ್ಭ ಮತ್ತು ಆನಂತರ ಮುಸ್ಲಿಮರಿಗೆ ಕಾಂಗ್ರೆಸ್ ಒಂದು ಸಂದೇಶ ಕಳುಹಿಸಿದಂತಿದೆ ಎಂದು ಕರ್ನಾಟಕ ಮುಸ್ಲಿಂ ಮುತ್ತಹಿದ ಮಹಾಜ್ ಟೀಕಿಸಿದೆ.

ಪಕ್ಷದೊಳಗಿನ ಹುದ್ದೆಗಳು, ಸ್ಥಾನಮಾನ, ಪ್ರಾತಿನಿಧ್ಯ ಮತ್ತು ಅವಕಾಶಗಳನ್ನು ಹಕ್ಕುಗಳಾಗಿ ಪರಿಗಣಿಸದೇ ದಯೆ ಅಥವಾ ಉಪಕಾರ ಎಂಬಂತೆ ಬಿಂಬಿಸಲಾಗುತ್ತಿದೆ. ಅನ್ಯಾಯದ ವಿರುದ್ಧ ಧ್ವನಿ ಎತ್ತುವವರಿಗೆ ಶಿಸ್ತುಕ್ರಮಗಳ ಬೆದರಿಕೆ ಹಾಕಲಾಗುತ್ತಿದೆ ಎಂದು ಮಹಾಜ್ ರಾಜ್ಯ ಸಂಯೋಜಕ ಮಸೂದ್ ಅಬ್ದುಲ್ ಖಾದಿರ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-4-1756320871

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.