ಶನಿವಾರ, 13 ಡಿಸೆಂಬರ್ 2025
×
ADVERTISEMENT
ADVERTISEMENT

ಕಾಂಗ್ರೆಸ್‌ ಪಕ್ಷದಲ್ಲೀಗ ಔತಣ ಕೂಟದ ರಾಜಕೀಯ: CM, DCM ಬಣ ಗುದ್ದಾಟ ಜೋರು

Published : 13 ಡಿಸೆಂಬರ್ 2025, 0:49 IST
Last Updated : 13 ಡಿಸೆಂಬರ್ 2025, 0:49 IST
ಫಾಲೋ ಮಾಡಿ
Comments
ಶಾಸಕಾಂಗ ಪಕ್ಷ ಸಭೆಯಲ್ಲಿ ಎಐಸಿಸಿ ವೀಕ್ಷಕರ ಮುಂದೆಯೇ ಮುಖ್ಯಮಂತ್ರಿ ಆಯ್ಕೆ ಮಾಡಲಾಗಿದೆ. ಆಗ ಯಾವುದೇ ಗಡುವು ನೀಡಿಲ್ಲ. ಸದ್ಯ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದು, ಕುರ್ಚಿ ಖಾಲಿ ಇಲ್ಲ
ಕೆ.ಜೆ. ಜಾರ್ಜ್‌,ಇಂಧನ ಸಚಿವ
ಸಿದ್ದರಾಮಯ್ಯ ಅವರು ಜವಾಬ್ದಾರಿಯಿಂದ ಮಾತನಾಡುತ್ತಿದ್ದು, ಗೌರವಯುತವಾಗಿ ನಡೆದುಕೊಳ್ಳುತ್ತಿದ್ದಾರೆ. ಅದು ನಮಗೂ ಮಾರ್ಗದರ್ಶನವಾಗಿದ್ದು, ಅದೇ ನಮಗೆ ಅಂತಿಮ
ದಿನೇಶ್‌ ಗುಂಡೂರಾವ್, ಆರೋಗ್ಯ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT