ರಾಜ್ಯದ ಜನರ ರೋಧನೆ ಮುಗಿಲು ಮುಟ್ಟಿದೆ, ಕಾನೂನು ಸುವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೊಲೆ, ಸುಲಿಗೆ, ಮಹಿಳೆಯರು ಹಾಗೂ ಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಗಳು ನಿತ್ಯವೂ ವರದಿಯಾಗುತ್ತಿವೆ. ಅತಿವೃಷ್ಟಿಯಿಂದ ಕಂಗೆಟ್ಟು ಹೋಗಿರುವ ಕಲ್ಯಾಣ ಕರ್ನಾಟಕದ ರೈತರ ಗೋಳು ಹೇಳತ್ತೀರದಾಗಿದೆ, ಬೆಂಗಳೂರಿನಲ್ಲಿ ಹಳ್ಳ ಬಿದ್ದ… pic.twitter.com/UgC7nYVLaI