ಒಳಮೀಸಲಾತಿ ಅನುಷ್ಠಾನದ ಸಂದರ್ಭದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಅಲೆಮಾರಿಗಳಿಗೆ ಘೋರ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ನೇತೃತ್ವದಲ್ಲಿ ಅಲೆಮಾರಿಗಳು ಎಐಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. #Delhi#AICC#Reservation#Protestpic.twitter.com/9vQuJtTe4z