ಶನಿವಾರ, 19 ಜುಲೈ 2025
×
ADVERTISEMENT
ADVERTISEMENT

ರಾಜ್ಯ ಸರ್ಕಾರದ 2 ವರ್ಷಗಳ ಸಾಧನಾ ಸಮಾವೇಶ: ಸಾಧನೆ, ‘ಶಕ್ತಿ ಪ್ರದರ್ಶನ‘ಕ್ಕೆ ಸಜ್ಜು

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ, ಚಾಲನೆ ಇಂದು
Published : 19 ಜುಲೈ 2025, 0:30 IST
Last Updated : 19 ಜುಲೈ 2025, 0:30 IST
ಫಾಲೋ ಮಾಡಿ
Comments
ಒಂದು ಲಕ್ಷ ಮಂದಿ ಸೇರಿಸುವ ಗುರಿ | ₹2,578 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ, ಉದ್ಘಾಟನೆ
ಸಮಾವೇಶ ಮೊದಲೇ ನಿಗದಿಯಾಗಿತ್ತು. ಶಕ್ತಿ ಪ್ರದರ್ಶನವೇನಿಲ್ಲ. ನಾಯಕತ್ವ ಬದಲಾವಣೆ ಅದಲು-ಬದಲು ಮೊದಲಾದ ವಿಚಾರಗಳು ಈಗ ಅನಗತ್ಯ. ಅಭಿವೃದ್ಧಿಯಷ್ಟೇ ಮುಖ್ಯ 
ಡಾ.ಎಚ್‌.ಸಿ. ಮಹದೇವಪ್ಪ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ
ಸಿದ್ದರಾಮಯ್ಯ ತಮ್ಮ ಕುರ್ಚಿಗೆ ಸಂಕಷ್ಟ ಬಂದಾಗಲೆಲ್ಲಾ ಸಮಾವೇಶ ನಡೆಸುತ್ತಾರೆ. ಜನ ಸೇರಿಸಲು ಜಿಲ್ಲೆಯ ಕಾಂಗ್ರೆಸ್ ಶಾಸಕರಿಗೆ ತಲಾ ₹10 ಲಕ್ಷ ಕೊಟ್ಟಿದ್ದಾರೆ
ಎ.ಎಚ್. ವಿಶ್ವನಾಥ್ ಬಿಜೆಪಿ ವಿಧಾನಪರಿಷತ್‌ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT