JDSನಿಂದ ಪ್ರವರ್ದಮಾನಕ್ಕೆ ಬಂದಿದ್ದ, JDSನಿಂದಲೇ ಡಿಸಿಎಂ ಆದ ನಾಯಕರೊಬ್ಬರು, ಸಭೆಯೊಂದರಲ್ಲಿ JDS ಮುಖಂಡರನ್ನು ತಮ್ಮ ಈಗಿನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾ ಅದೇ JDS ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. JDS ರಾಜಕೀಯ ಪಕ್ಷವಲ್ಲ ಎಂದು ಹೇಳಿದ್ದಾರೆ. ಉಪಚುನಾವಣೆಗೆ ಅಭ್ಯರ್ಥಿಯ ಗತಿ ಇಲ್ಲದೆ JDSನವರನ್ನು ಸೆಳೆದ ನಿಮ್ಮದು ರಾಜಕೀಯ ಪಕ್ಷವೇ? 1/4