ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ನೂರು ದಿನಗಳಲ್ಲಿ ನೂರೆಂಟು ಕರ್ಮಕಾಂಡಗಳನ್ನು ಮಾಡಿದೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ. ಕಾಂಗ್ರೆಸ್ ಸರ್ಕಾರಕ್ಕೆ ಶತದಿನದ ಸಂಭ್ರಮ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ನೂರು ದಿನದ ನೂರೆಂಟು ಕರ್ಮಕಾಂಡಗಳು ಇಲ್ಲಿವೆ ನೋಡಿ ಎಂದು ವಿಡಿಯೊವೊಂದನ್ನು ಹಂಚಿಕೊಂಡಿದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.