ರಾಜ್ಯದಲ್ಲಿ ಇಂದು 3,649 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಬೆಂಗಳೂರಿನಲ್ಲಿ 1,714 ಪ್ರಕರಣಗಳು ಪತ್ತೆಯಾಗಿವೆ. ಇಂದು ಒಂದೇ ದಿನದಲ್ಲಿ 43,904 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು ಈವರೆಗೂ 10,64,734 ಟೆಸ್ಟ್ ನಡೆಸಲಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 1,664 ಜನ ಗುಣಮುಖರಾಗಿದ್ದು ಬೆಂಗಳೂರಿನಲ್ಲಿ 520 ಜನ ಗುಣಮುಖ ಹೊಂದಿದ್ದಾರೆ. pic.twitter.com/tkoC9zq7VC