ಹೈದರಾಬಾದಿನ #CoronaVirus ಸೋಂಕು ಪೀಡಿತ ವ್ಯಕ್ತಿಯು ಬೆಂಗಳೂರಿನಿಂದ ತೆರಳಿದ್ದಾಗಿ ತಿಳಿದುಬಂದಿದೆ. ಆದ್ದರಿಂದ, ಈ ವ್ಯಕ್ತಿಯ ಸ್ಥಳೀಯ ವಿಳಾಸದಲ್ಲಿ ನೆಲೆಸಿರುವ ಎಲ್ಲಾ ಸದಸ್ಯರನ್ನು ಈಗಾಗಲೇ ಗುರುತಿಸಿ, ಅವರ ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ. (1/2)
ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರ ಬೆಳಗ್ಗೆ ನನ್ನ ಅಧಿಕೃತ ನಿವಾಸದಲ್ಲಿ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು, ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದೇನೆ. ಈಗಾಗಲೇ ತಿಳಿಸಿದಂತೆ ನಮ್ಮ ಸರ್ಕಾರವು ಸೋಂಕು ಹರಡದಂತೆ ಎಲ್ಲಾ ರೀತಿಯ ಸಮರ್ಪಕ ಕ್ರಮಗಳನ್ನು ಕೈಗೊಂಡಿದೆ. (2/2)