ಬೆಂಗಳೂರು: ಗುರುವಾರ ಸಂಜೆ 5 ಗಂಟೆಯಿಂದ ಶುಕ್ರವಾರ ಸಂಜೆ 5 ಗಂಟೆ ವರೆಗಿನ ಅವಧಿಯಲ್ಲಿ ರಾಜ್ಯದಲ್ಲಿ 2,313 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, 57 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 33,418ಕ್ಕೆ ಏರಿಕೆಯಾಗಿದೆ. ಇದುವರೆಗೆ 543 ಮಂದಿ ಸಾವಿಗೀಡಾಗಿದ್ದಾರೆ.ಇದುವರೆಗೆ 13,836 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸದ್ಯ ರಾಜ್ಯದಲ್ಲಿ 19,035 ಸಕ್ರಿಯ ಪ್ರಕರಣಗಳು ಇವೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ ಅತಿ ಹೆಚ್ಚು (1447) ಪ್ರಕರಣಗಳು ಪತ್ತೆಯಾಗಿವೆ.

ದಕ್ಷಿಣ ಕನ್ನಡ- 139, ವಿಜಯಪುರ 89, ಬಳ್ಳಾರಿ 66, ಕಲಬುರ್ಗಿ- 58, ಯಾದಗಿರಿ 51, ಮೈಸೂರು 51, ಧಾರವಾಡ- 50, ಹಾವೇರಿ 42, ಉಡುಪಿ 34, ಉತ್ತರ ಕನ್ನಡ 33, ಮಂಡ್ಯ 31, ರಾಯಚೂರು 25, ರಾಮನಗರ 23, ದಾವಣಗೆರೆ 21, ಬೀದರ್ 19, ಗದಗ 19, ಬೆಳಗಾವಿ 15, ಚಿಕ್ಕಬಳ್ಳಾಪುರ 12, ತುಮಕೂರು 10, ಕೋಲಾರ 9, ಚಾಮರಾಜನಗರ 9, ಕೊಪ್ಪಳ 7, ಹಾಸನ 6, ಶಿವಮೊಗ್ಗ 6, ಬಾಗಲಕೋಟೆ 6, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಮಗಳೂರಿನಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.