ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವೃತ್ತಿಪರ ಕೋರ್ಸ್‌ ಕೌನ್ಸೆಲಿಂಗ್: ಸಭೆ 13ಕ್ಕೆ

ಫಾಲೋ ಮಾಡಿ
Comments

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ಭಾಗವಾಗಿ ಕೆಇಎ ಮತ್ತು ಕಾಮೆಡ್-ಕೆ ಕೌನ್ಸೆಲಿಂಗ್ ಆರಂಭಿಸುವ ಕುರಿತು ನಿರ್ಧರಿಸಲು ಖಾಸಗಿ ಅನುದಾನರಹಿತ ಎಂಜಿನಿಯರಿಂಗ್ ಕಾಲೇಜುಗಳ ಸಂಘದ (ಕ್ಯುಪೇಕಾ) ಜತೆ ಇದೇ 13ರಂದು ಮತ್ತೊಂದು ಸುತ್ತಿನ ಸಭೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಕ್ಯುಪೇಕಾ ಪ್ರತಿನಿಧಿಗಳ ಜತೆ ಬುಧವಾರ ಸಭೆ ನಡೆಸಿದ ಬಳಿಕ ಈ ವಿಷಯ ತಿಳಿಸಿದ ಅವರು, ‘ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಕೌನ್ಸೆಲಿಂಗ್ ವೇಳಾಪಟ್ಟಿ ರೂಪಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT