‘ಶೇ 77ರಷ್ಟಿರುವ ಎರಡನೇ ಲಸಿಕೆ ಪ್ರಮಾಣವನ್ನು ಶೇ 80ಕ್ಕೆ ಹೆಚ್ಚಿಸಲಿದ್ದೇವೆ. ದೇಶದಲ್ಲಿ 115 ಕೋಟಿಯಷ್ಟು ಮೊದಲ ಲಸಿಕೆ ನೀಡಲಾಗಿದೆ. ಎರಡನೇ ಲಸಿಕೆ ಶೇ 75ರಷ್ಟು ಪೂರ್ಣಗೊಂಡಿದೆ.ಅಮೆರಿಕ ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚು ಸಂಶೋಧನೆಗಳಲ್ಲಿ ತೊಡಗಿರುವ ಹಾಗೂ ಅಭಿವೃದ್ಧಿಯಲ್ಲಿ ಮುಂದಿರುವ ದೇಶ. ಆದರೆ,ಅಮೆರಿಕಕ್ಕಿಂತ ಮೂರು ಪಟ್ಟು ಲಸಿಕೆಯನ್ನು ಭಾರತದಲ್ಲಿ ಯಶಸ್ವಿಯಾಗಿ ನೀಡಲಾಗಿದೆ’ ಎಂದರು.