ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆ ಸಾವಿಗೆ ಕೋವಿಡ್‌ ಹೊಸ ತಳಿ ಕಾರಣವಲ್ಲ: ಸಚಿವ ದಿನೇಶ್‌ ಗುಂಡೂರಾವ್‌

Published 20 ಡಿಸೆಂಬರ್ 2023, 10:33 IST
Last Updated 20 ಡಿಸೆಂಬರ್ 2023, 10:33 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ 19 ನಿಂದ 64 ವರ್ಷ ವಯಸ್ಸಿನ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇವರು ಹೃದಯ, ಶ್ವಾಸಕೋಶ, ಅಧಿಕ ರಕ್ತದೊತ್ತಡ, ಕ್ಷಯ ಸೇರಿ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಇವರ ಸಾವಿಗೆ ಕೊರೊನಾ ಜೆಎನ್‌. 1 ಕಾರಣವಲ್ಲ. ಕೋವಿಡ್‌ ಸೋಂಕು ದೃಢಪಟ್ಟಿತ್ತು. ಇವರು ಚಾಮರಾಜಪೇಟೆ ನಿವಾಸಿ ಎಂದು ಅವರು ತಿಳಿಸಿದರು. ಕೇಂದ್ರ ಆರೋಗ್ಯ ಸಚಿವರ ಜತೆ ಕೋವಿಡ್‌ ಕುರಿತ ವರ್ಚುವಲ್‌ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT