ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 16,387 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಕರ್ನಾಟಕದಲ್ಲಿ ಇದುವರೆಗೆ ವರದಿಯಾದ ಸೋಂಕು ಪ್ರಕರಣಗಳ ಸಂಖ್ಯೆ 26,35,122ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು ಮೃತಪಟ್ಟ 463 ಮಂದಿಯೂ ಸೇರಿದಂತೆ ಈವರೆಗೆ ಒಟ್ಟು 30,017 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಸೊಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 02.82ರಷ್ಟಾಗಿದೆ. ಹೊಸದಾಗಿ 21,199 ಮಂದಿ ಚೇತರಿಸಿಕೊಂಡಿದ್ದು, ಸದ್ಯ 2,93,024 ಪ್ರಕರಣಗಳು ಸಕ್ರಿಯವಾಗಿವೆ.

ಇದನ್ನೂ ಓದಿ:ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ

ಎಂದಿನಂತೆ ಬೆಂಗಳೂರಿನಲ್ಲಿ ಅತಿ ಹೆಚ್ಚು (4,095) ಪ್ರಕರಣಗಳು ವರದಿಯಾಗಿದ್ದು, 307 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಮೈಸೂರು (1,687), ಹಾಸನ (520), ಬೆಳಗಾವಿ (1,006), ತುಮಕೂರು (882), ಉಡುಪಿ (636), ಚಿತ್ರದುರ್ಗ (483), ದಕ್ಷಿಣ ಕನ್ನಡ (618) ಶಿವಮೊಗ್ಗ (548) ಮತ್ತು ಚಿಕ್ಕಮಗಳೂರಿನಲ್ಲಿ (211) ಇನ್ನೂರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ಇದನ್ನೂ ಓದಿ:ಕೋವಿಡ್ ಪರೀಕ್ಷೆ ಪ್ರಯೋಗಾಲಯ: ನೌಕರರಿಗೆ ₹10 ಸಾವಿರ ಅಪಾಯ ಭತ್ಯೆ -ಸುಧಾಕರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.