ಕೋವಿಡ್ ಸಾಮಗ್ರಿ ಖರಿದಿಯಲ್ಲಿ ಅಕ್ರಮ ಎಸೆಗಿದ ಭ್ರಷ್ಟ ಬಿಜೆಪಿ ಸರ್ಕಾರ ಈಗ ಆಸ್ಪತ್ರೆ ವೈದ್ಯರನ್ನ ಧಿಡೀರ್ ರಜೆ ಮೇಲೆ ಕಳಿಸಿದೆ. ರಾಜ್ಯದ ಪ್ರಮುಖ ಕೋವಿಡ್ ಆಸ್ಪತ್ರೆಯಾದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕ ಡಾ ಮಂಜುನಾಥ್ ರನ್ನ ಆರು ವಾರಗಳ ಕಾಲ ಧಿಡೀರ್ ರಜೆ ಮೇಲೆ ಕಳುಹಿಸಲಾಗಿದೆ. @BJP4Karnataka@CMofKarnatakapic.twitter.com/UTHq56FJuN
ಕೋವಿಡ್ ಸಮಸ್ಯೆ ಇರುವಾಗಲೇ ನಿರ್ದೇಶಕರನ್ನ ರಜೆಗೆ ಕಳುಹಿಸಿದ್ದು ಯಾಕೆ ? ಏಕಾಏಕಿ ನಿರ್ದೇಶಕರನ್ನ ಬದಲಾಯಿಸೋದು ಯಾಕೆ? ಇದರ ಹಿಂದೆ ಯಾರ ಹಿತಾಸಕ್ತಿ ಇದೆ ಸ್ವಾಮಿ? ರಾಜ್ಯದ ಜನ ಪ್ರಶ್ನೆ ಕೇಳ್ತಿದ್ದಾರೆ ಉತ್ತರಿಸಿ...@BSYBJP@KPCCPresident@siddaramaiah@DKShivakumar