ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ 38,083 ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದೇ ಅವಧಿಯಲ್ಲಿ 67,236 ಸೋಂಕಿತರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 49 ಮಂದಿ ಕೋವಿಡ್ನಿಂದಾಗಿ ಕೊನೆಯುಸಿರೆಳೆದಿದ್ದಾರೆ.

ರಾಜ್ಯದಲ್ಲಿ 3,28,711 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರವು ಶೇ 20.44ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.