ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 8,778 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 67 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,83,647ಕ್ಕೆ ಏರಿಕೆಯಾಗಿದೆ. ಆ ಪೈಕಿ 13,008 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇಂದು 6,079 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಗುಣಮುಖರಾದವರ ಸಂಖ್ಯೆ 9,92,003ಕ್ಕೆ ತಲುಪಿದೆ. ಸದ್ಯ ರಾಜ್ಯದಲ್ಲಿ 78,617 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 5,500 ಪ್ರಕರಣಗಳು ಪತ್ತೆಯಾಗಿದ್ದು, ಒಂದು ವರ್ಷದಿಂದೀಚೆಗೆ ಕೊರೊನಾ ಸೋಂಕಿತರಾದವರ ಸಂಖ್ಯೆ 5 ಲಕ್ಷದತ್ತ ಸಾಗಿದೆ.

ಮೈಸೂರು 492, ತುಮಕೂರು 350, ಕಲಬುರಗಿ 290, ಬೀದರ್ 198, ಬಳ್ಳಾರಿ 168, ಹಾಸನ 150, ದಕ್ಷಿಣ ಕನ್ನಡ 142, ಧಾರವಾಡ 132, ಚಿಕ್ಕಬಳ್ಳಾಪುರ 114, ಮಂಡ್ಯ 114, ವಿಜಯಪುರ ಜಿಲ್ಲೆಯಲ್ಲಿ 105 ಹೊಸ ಪ್ರಕರಣಗಳು ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.