ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ರಾಜ್ಯದಲ್ಲಿ 5,976 ಪ್ರಕರಣಗಳು ಸಕ್ರಿಯ

Last Updated 30 ಜನವರಿ 2021, 14:39 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 464 ಪ್ರಕರಣಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9,38,865 ಮುಟ್ಟಿದ್ದು, ಈ ಪೈಕಿ 9,20,657 ಮಂದಿ ಗುಣಮುಖರಾಗಿದ್ದಾರೆ.

ಶನಿವಾರ ಸೋಂಕಿನಿಂದ 547 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.

ಈವರೆಗೂ ಕೋವಿಡ್‌ನಿಂದ 12,213 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 5,976 ಪ್ರಕರಣಗಳು ಸಕ್ರಿಯವಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಿಸಿದೆ.

ಬೆಂಗಳೂರಿನಲ್ಲಿ 233 ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 28, ಮೈಸೂರಿನಲ್ಲಿ 34, ತುಮಕೂರಿನಲ್ಲಿ 24 ಹಾಗೂ ಚಿಕ್ಕಬಳ್ಳಾಪುರದಲ್ಲಿ 20 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT