ವಿರೋಧ ಪಕ್ಷದ ನಾಯಕರಾದ @RahulGandhi ಅವರು ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿ @BJP4Karnataka ನಾಯಕರು ಮಾಡುತ್ತಿರುವ ಪ್ರತಿಭಟನೆ, ‘‘ಪ್ರಾಣಿ ಹಿಂಸೆ ವಿರುದ್ಧ ಕಟುಕರು ಪ್ರತಿಭಟನೆ ಮಾಡಿದಂತೆ’’. ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರಿಗೆ, ಸಂವಿಧಾನವನ್ನೇ ಬದಲಾಯಿಸಲು ಹೊರಟವರಿಗೆ ಇಂತಹ ಪ್ರತಿಭಟನೆ ಮಾಡುವ…
— Siddaramaiah (@siddaramaiah) September 12, 2024
ಸಮಾನ ಅವಕಾಶ ಸಿಕ್ಕಿದೆಯೇ, ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಲಿಕ್ಕಾಗಿಯೇ ಸುಪ್ರೀಂ ಕೋರ್ಟ್ ಜಾತಿ ಆಧಾರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಬೇಕೆಂದು ಹೇಳಿದ್ದು. ಅದನ್ನು ನಮ್ಮ ಸರ್ಕಾರ ಕರ್ನಾಟಕದಲ್ಲಿ ಮಾಡಿ ತೋರಿಸಿದೆ. @BJP4Karnataka ನಾಯಕರಿಗೆ ಮತ್ತು ಕೇಂದ್ರದಲ್ಲಿರುವ ಅವರ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಬಗ್ಗೆ…
— Siddaramaiah (@siddaramaiah) September 12, 2024
ಸರ್ವರಿಗೂ ಶಿಕ್ಷಣ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸಮಾನ ಪಾಲು ಸಿಗಬೇಕೆಂಬ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿ ನೀತಿಯನ್ನು ಸಂವಿಧಾನದಲ್ಲಿ ಅಳವಡಿಸಿದ್ದರು. ಆದರೆ ಮೀಸಲಾತಿಯ ಹೊರತಾಗಿಯೂ ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ಜಾತಿಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಸಮಾನ ಅವಕಾಶ ಇನ್ನೂ ಸಿಕ್ಕಿಲ್ಲ, ಸಾಮಾಜಿಕ…
— Siddaramaiah (@siddaramaiah) September 12, 2024
ಮೀಸಲಾತಿ ಫಲಾನುಭವಿಗಳಲ್ಲಿನ್ನ ಜಾಗೃತಿಯಿಂದಾಗಿ ಮೀಸಲಾತಿಯನ್ನು ನೇರವಾಗಿ ವಿರೋಧಿಸುವ ದಮ್ಮ-ತಾಕತ್ತು ಇಂದಿನ @BJP4Karnataka ನಾಯಕರಿಗೆ ಇಲ್ಲ. ಇದಕ್ಕಾಗಿ ಒಂದೆಡೆ ಮೀಸಲಾತಿಗೆ ಕಾನೂನಿನ ರಕ್ಷಣೆ ನೀಡಿರುವ ಸಂವಿಧಾನವನ್ನೇ ಬದಲಾಯಿಸುವ ಪ್ರಯತ್ನ ಮಾಡಿದರೆ ಇನ್ನೊಂದೆಡೆ ಮೀಸಲಾತಿ ಫಲಾನುಭವಿಗಳ ನಡುವೆಯೆ ಅಂತಃಕಲಹ ಏರ್ಪಡಿಸಿ ಸಾಮಾಜಿಕ ನ್ಯಾಯದ…
— Siddaramaiah (@siddaramaiah) September 12, 2024
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.