ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Video | ತಮಿಳುನಾಡಿಗೆ 2,600 ಕ್ಯೂಸೆಕ್ ನೀರು: ರಾಜ್ಯಕ್ಕೆ ಮತ್ತೆ ಹಿನ್ನಡೆ

Published : 30 ಅಕ್ಟೋಬರ್ 2023, 14:57 IST
Last Updated : 30 ಅಕ್ಟೋಬರ್ 2023, 14:57 IST
ಫಾಲೋ ಮಾಡಿ
Comments

ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನವೆಂಬರ್ 1ರಿಂದ 15ರವರೆಗೆ ಪ್ರತಿದಿನ 2,600 ಕ್ಯೂಸೆಕ್ ಕಾವೇ ರಿ ನೀರನ್ನು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. ಸಮಿತಿಯ ಶಿಫಾರಸಿನಿಂ ದ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT